ಶ್ರೀನಿಧಿಯ ’ಹೂವು ಹೆಕ್ಕುವ ಸಮಯ’ ಕವನ ಸಂಕಲನ ಮತ್ತು ಸುಶ್ರುತನ ’ಹೊಳೆಬಾಗಿಲು’ ಲಲಿತ ಪ್ರಬಂಧ ಸಂಕಲನ ಈ ಎರಡು ಪುಸ್ತಕಗಳ ಬಿಡುಗಡೆ ಸಮಾರಂಭವನ್ನು ಮುಂದಿನ ಭಾನುವಾರ ಬೆಳಿಗ್ಗೆ ೧೦.೩೦ಕ್ಕೆ ಸುಚಿತ್ರ ಫಿಲ್ಮ್ ಸೊಸೈಟಿಯಲ್ಲಿ ಪ್ರಣತಿ ಆಯೋಜಿಸಿದೆ. ಅಂದು ನಮ್ಮ ಜೊತೆ ಹಿರಿಯ ಕವಿ ಎಚ್.ಎಸ್.ವೆಂಕಟೇಶಮೂರ್ತಿ ಮತ್ತು ನಾಗತಿಹಳ್ಳಿ ಚಂದ್ರಶೇಖರ್ ಇರುತ್ತಾರೆ. ನಿಮ್ಮೆಲ್ಲರ ಬರುವಿಕೆಗಾಗಿ ನಾವೆಲ್ಲರು ಕಾಯುತ್ತಿರುತ್ತೇವೆ.

thumba chennagi ide design
thumba chennagi ide design